ಗದಗ:(ಮುಂಡರಗಿ) ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರು ತಾಂಡ ಗ್ರಾಮದಲ್ಲಿ ಎಸ್ಇಪಿ–ಟಿಎಸ್ಪಿ (SEP-TSP) ಯೋಜನೆ ಅಡಿ ಆರಂಭಗೊಂಡ ಕಾಮಗಾರಿಗಳಲ್ಲಿ ತೀವ್ರ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಕೆಆರ್ಡಿಎಲ್ (KRDL) ಇಲಾಖೆಯ ಸಿಬ್ಬಂದಿಯನ್ನು ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಸೋಮವಾರ ಬೆಳಕಿಗೆ …
Tag: