ಗದಗ, ಜುಲೈ 9: ರಾಜ್ಯದ ರಸ್ತೆ ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೆಎಸ್ಆರ್ಟಿಸಿ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ನಿಜಕ್ಕೂ ಕರ್ತವ್ಯ ನಿರತ ಸಿಬ್ಬಂದಿಯೊಬ್ಬನ ಅಕಾಲಿಕ ಸಾವು ನೋವಿನ ನೆರಳನ್ನ ಎಸೆದಿದೆ. ಲಕ್ಷ್ಮೇಶ್ವರ ತಾಲೂಕಿನ ಗೋವಿನಕೊಪ್ಪ ಗ್ರಾಮದ …
Tag: