ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಭೇಟಿಗಾಗಿ ಕುವೈತ್ಗೆ ಪ್ರಯಾಣ ಬೆಳಸಿದ್ದಾರೆ. 43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿಯಾಗಿದೆ. ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಇಂದು …
Tag: