ಮುಂಡರಗಿ: ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆಯಾಗಿರುವ ಘಟನೆ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ನಡೆದಿದೆ. ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ಈ ದುರ್ಘಟನೆ ಜರುಗಿದೆ. ಶರಣಪ್ಪ ಬಡಿಗೇರ್ (34) …
ರಾಜ್ಯ