ಗದಗ:ಸಮಾಜದಲ್ಲಿನ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ವೀರಶೈವ ಧರ್ಮದ ಮೂಲ ಗುರಿಯಾಗಿದೆ. ಅದಕ್ಕೆಂದೆ ಶ್ರೀ ಹಾನಗಲ್ಲ ಗುರು ಕುಮಾರೇಶ್ವರರು ನಮ್ಮ ಧರ್ಮವನ್ನು ಒಂದುಗೂಡಿಸಿ ಇದನ್ನು ವೀರಶೈವ ಲಿಂಗಾಯತ ಧರ್ಮ ಎಂದು ಕರೆದರು. ಆದರೆ ಈಗೀಗ ನಮ್ಮ ಸಮಾಜ ಒಳಪಂಡಗಳ ಸುಳಿಗೆ ಸಿಕ್ಕು ನಲುಗುತ್ತಿದೆ …
ಸುತ್ತಾ-ಮುತ್ತಾ