ಲಕ್ಷ್ಮೇಶ್ವರ: ಕೊರೊನಾ ಕಾಲಘಟ್ಟದಲ್ಲಿ ತತ್ತರಿಸಿ ಹೋದ ಬೀದಿ ಬದಿ ವ್ಯಾಪಾರಿಗಳು ಹೊಟ್ಟೆ ಹೊರೆದುಕೊಳ್ಳಲು ಕೈ ಸಾಲ ಮಾಡಿ, ಮೀಟರ್ ಬಡ್ಡಿ ದಂಧೆಯಲ್ಲಿಸಿಲುಕಿ ಹೊಯ್ದಾಡಬೇಕಾದ ಸನ್ನಿವೇಶ ಸೃಷ್ಟಿಯಾದಾಗ ಕೇಂದ್ರ ಸರಕಾರ ಜಾರಿಗೊಳಿಸಿದ ಪಿಎಂ ಸ್ವನಿಧಿ ಯೋಜನೆ ಕಳೆದ 3 ವರ್ಷದಲ್ಲಿ ಅತ್ಯಂತ ಯಶಸ್ವಿಯಾಗಿದೆ. …
ದೇಶ