ಲಕ್ಷ್ಮೇಶ್ವರ, ಜುಲೈ 16:ತಾಲೂಕಿನ ಶೆಟ್ಟಿಕೇರಿ ಹಾಗೂ ಅಕ್ಕಿಗುಂದ ಗ್ರಾಮಗಳ ಮದ್ಯಭಾಗದಲ್ಲಿರುವ ಗುಡ್ಡದ ಮಾಲ್ಕಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಲೂಟಿ ವಿರುದ್ಧ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಟಿಪ್ಪರ್ ಮತ್ತು ಲಾರಿಗಳನ್ನು ತಡೆದು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಆರೋಪದಂತೆ, …
ರಾಜ್ಯ