ಗದಗ.(ಮುಂಡರಗಿ) ಆ. 23: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ಶುರುವಾಗಿದ್ದು, ಬಿಜೆಪಿ ಪಕ್ಷದ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿ: ಮಹಲಿಂಗೇಶ್ ಹಿರೇಮಠ. ಗದಗ ಹಾವಿನಾಳ ಅವರ ರಾಜೀನಾಮೆ ಪತ್ರ ಈಗಾಗಲೇ …
Tag: