ಮುಂಡರಗಿ: ಪಟ್ಟಣದ ಪುರಸಭೆ ವ್ಯಾಪ್ತಿಯ 12 ನೇ ವಾರ್ಡನ ಶಿರೋಳದಲ್ಲಿ ಚರಂಡಿ ಹಾಗೂ ಸಿಡಿ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ ಮಾಡದೇ ಸಿಡಿ ನಿರ್ಮಾಣ ಮಾಡುತ್ತಿದ್ದು ಎರೆಡ್ಮೂರು …
ಸುತ್ತಾ-ಮುತ್ತಾ