ಗದಗ:ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರ ಅಧಿಕಾರ ಮೊಟಕು ವಿಚಾರವಾಗಿ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಗ್ರಾಮೀಣ ವಿಶ್ವವಿದ್ಯಾಲಯ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೊದಲು ವಿಶ್ವ ವಿದ್ಯಾಲಯಕ್ಕೆ ಮುತ್ತಿಗೆ ಹಾಕಲು ಎಬಿವಿಪಿ ಕಾರ್ಯಕರ್ತರು ಮುಂದಾಗಿದ್ರು. ಆದರೆ ಪಲೀಸರು ವಿವಿಯ ಮುಂಭಾಗದಲ್ಲಿ ಬಿಡದೆ, ರಸ್ತೆಯಲ್ಲಿ …
Tag: