ಮುಂಡರಗಿ, ಮೇ 2: ಜಿಲ್ಲೆಯ ಧಾರ್ಮಿಕ ಕೇಂದ್ರವಾಗಿರುವ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಮಠಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಐಪಿಎಸ್ ಅಧಿಕಾರಿಯಾದ ಶ್ರೀ ರವಿ ಡಿ. ಚೆನ್ನಣ್ಣವರ ಅವರು ಇಂದು ಪೂಜ್ಯರ ದರ್ಶನಕ್ಕಾಗಿ ಶ್ರೀಮಠಕ್ಕೆ ಭೇಟಿ ನೀಡಿದರು. ತಮ್ಮ ಈ …
Naragunda
-
ರಾಜ್ಯ
-
ರಾಜ್ಯ
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ – ರಾಜ್ಯಮಟ್ಟದಲ್ಲಿ 66.14% ವಿದ್ಯಾರ್ಥಿಗಳು ಉತ್ತೀರ್ಣ, ಗದಗ ಜಿಲ್ಲೆಗೆ ಮತ್ತೆ 17ನೇ ಸ್ಥಾನ
by CityXPressby CityXPressಬೆಂಗಳೂರು, ಮೇ 02: 2024-25ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1 ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಪ್ರಕಟಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯದ ಮೊತ್ತದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಇದು ಕಳೆದ ವರ್ಷಕ್ಕೆ ಹೋಲಿಸಿದರೆ …
-
ಗದಗ, ಎ. 30: ಜಿಲ್ಲೆಯ ಪ್ರಮುಖ ಪ್ರವಾಸಿ ಕ್ಷೇತ್ರವಾಗಿ ಬೆಳೆಯುತ್ತಿರುವ ಭೀಷ್ಮ ವಿಹಾರ ಧಾಮದಲ್ಲಿ ನೂತನ ಸೇತುವೆಯನ್ನ ಇಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಸಚಿವರೂ ಆಗಿರುವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ …
-
ನವದೆಹಲಿ, ಏಪ್ರಿಲ್ 30: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯ ಲಾಭಕ್ಕಾಗಿ ಜಾತಿ …
-
ಗದಗ:ಗದಗ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಶನಿವಾರ ಸಂಜೆ ಅಪಾಯಕಾರಿ ಘಟನೆ ಸಂಭವಿಸಿದೆ. ಡಿ.ಆರ್ ಪೊಲೀಸ್ ಸಿಬ್ಬಂದಿ ಈರಣ್ಣ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗದೆ ಕುಟುಂಬದ ಎಲ್ಲಾ ಸದಸ್ಯರು ಸುರಕ್ಷಿತವಾಗಿ ಕಾರಿನಿಂದ ಇಳಿದುಬಂದಿದ್ದಾರೆ. …
-
ರಾಜ್ಯ
ಜಾತಿಗಣತಿ ವರದಿಯಲ್ಲಿ ಕುರಹಿನಶೆಟ್ಟಿ ಸಮಾಜದ ಅಂಕಿಅಂಶಗಳಲ್ಲಿ ತೀವ್ರ ತಪ್ಪು: ಶ್ರೀ ನೀಲಕಂಠ ಪಟ್ಟದಾರ್ಯ ಮಹಸ್ವಾಮಿಜಿಗಳ ಆಕ್ರೋಶ..
by CityXPressby CityXPressಗದಗ, ಏಪ್ರಿಲ್ 18: ರಾಜ್ಯ ಸರ್ಕಾರ ಜಾರಿಗೆ ತಯಾರಿ ನಡೆಸುತ್ತಿರುವ ಕಾಂತರಾಜ ಹೆಗ್ಗಡೆ ಆಯೋಗದ ಜಾತಿಗಣತಿ ಸಮೀಕ್ಷಾ ವರದಿಗೆ ಕುರಹಿನಶೆಟ್ಟಿ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಮಾಜದ ಜನಸಂಖ್ಯೆಯ ಅಂಕಿಅಂಶಗಳಲ್ಲಿ ತಾತ್ವಿಕ ಹಾಗೂ ಆಧಾರರಹಿತ ತಪ್ಪುಗಳಿವೆ ಎಂದು ಸಮಾಜದ ಪೀಠಾಧ್ಯಕ್ಷರಾದ ಶ್ರೀ …
-
ರಾಜ್ಯ
ಮೆಲ್ಜಾತಿಯಿಂದ ರಾಜಕೀಯ ಒತ್ತಡದ ಮೂಲಕ ಕೆಳಜಾತಿಗಳ ನಿಯಂತ್ರಣ: ಬಸವರಾಜ ಸುಳಿಭಾವಿ ತೀವ್ರ ಟೀಕೆ
by CityXPressby CityXPressಗದಗ, ಏಪ್ರಿಲ್ 17: ಜಾತಿ ವ್ಯವಸ್ಥೆ ಶ್ರೇಷ್ಠತೆ ಮತ್ತು ಕನಿಷ್ಠತೆಗಳನ್ನು ಹುಟ್ಟುಹಾಕಿದ್ದು, ಈ ಕುರಿತು ದೇಶದ ಮಟ್ಟದಲ್ಲಿ ಗಂಭೀರ ಅಧ್ಯಯನ ನಡೆಯಬೇಕಿದೆ ಎಂದು ಸಾಹಿತಿ ಬಸವರಾಜ ಸುಳಿಭಾವಿ ಹೇಳಿದರು. ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, 1931ರಲ್ಲಿ ಜಾತಿ ಜನಗಣತಿ …
-
ರಾಜ್ಯ
“ಕಾರವಾರ-ಇಳಕಲ್ ಹೆದ್ದಾರಿ ಅಭಿವೃದ್ಧಿಗೆ ಚಾಲನೆ: ‘ಗುಣಮಟ್ಟದ ವಿಷಯದಲ್ಲಿ ಬಿಟ್ಟುಕೊಡಲ್ಲ’ ಎಂದ ಶಾಸಕ ಡಾ. ಚಂದ್ರು ಲಮಾಣಿ!”
by CityXPressby CityXPressಲಕ್ಷ್ಮೇಶ್ವರ: ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಡಲು ನಿರಂತರ ಶ್ರಮಿಸುವದಾಗಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸುದ್ದಿ.ಪರಮೇಶ ಎಸ್ ಲಮಾಣಿ. ಗದಗ – ಲಕ್ಷ್ಮೇಶ್ವರ ಪಾಲಾ – …
-
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವಿಚಾರಕ್ಕೆ ಕಂಡಕ್ಟರ್ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮುಂಡರಗಿಯಿಂದ ಹಿರೇವಡ್ಡಟ್ಟಿಗೆ ಹೊರಡುತ್ತಿದ್ದ ಸಾರಿಗೆ ಇಲಾಖೆಯ ಬಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಂಡಕ್ಟರ್ ಶರಣಪ್ಪ ಬಿದರಹಳ್ಳಿ ಮೇಲೆ ಮೂವರು …
-
ರಾಜ್ಯ
ಜಾತಿ ಗಣತಿ ವರದಿ ದೋಷಪೂರಿತ – ತೋಂಟದಾರ್ಯ ಮಠದ ಡಾ. ಸಿದ್ದರಾಮ ಶ್ರೀಗಳಿಂದ ಸರ್ಕಾರದ ವಿರುದ್ಧ ಅಸಮಾಧಾನ..
by CityXPressby CityXPressಗದಗ, ಏಪ್ರಿಲ್ 16 – ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಜಾತಿ ಗಣತಿ ವರದಿ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಗದಗನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಈ ವರದಿಯನ್ನು ದೋಷಪೂರಿತವೆಂದು ಅಭಿಪ್ರಾಯಪಟ್ಟಿದ್ದು, “ಲಿಂಗಾಯತರಿಗೆ …