ಗದಗ: ನರೇಗಲ್ಲ ಸಮೀಪದ ಕೋಡಿಕೊಪ್ಪ ಗ್ರಾಮದ ನಾಶಿಪುಡಿಯವರ ಓಣಿಯಲ್ಲಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದ ಸಾಕು ಬೆಕ್ಕನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳೀಯರಾದ ಬಸವರಾಜ ನಾಶಿಪುಡಿಯವರ ಮನೆ ಸಮೀಪದ ಬಾವಿಯಲ್ಲಿ ಬೇಟೆಯಾಡುತ್ತಾ ಬಾವಿ ದಂಡೆ ಮೇಲೆ ಹೋಗಿದ್ದ ಬೇಕ್ಕು …
Naregal
-
-
ನರೇಗಲ್ಲ: ನಿತ್ಯ ಜೀವನದಲ್ಲಿ ಅಂಕಿ-ಸಂಖ್ಯೆಗಳಿದಲ್ಲದೆ ಬದುಕಿಲ್ಲ. ಕೇವಲ ವರ್ಗಕೋಣೆಯಲ್ಲಿನ ಗಣಿತ ಕಲಿಕೆಗೆ ಸೀಮಿತವಾಗದೇ ಜೀವನದ ಪ್ರತಿಯೊಂದು ಕ್ಷಣದಲ್ಲೂ ಗಣಿತ ಅಡಗಿದೆ ಎಂದು ಎಸ್ಎವಿವಿಪಿ ಸಮಿತಿಯ ಆಡಳಿತಾಧಿಕಾರಿ ಎನ್.ಆರ್. ಗೌಡರ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ನಿಡಗುಂದಿಯ ಶ್ರೀ …
-
ನರೇಗಲ್ಲ; ಸರ್ಕಾರಿ ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಲು ಹಾಗೂ ಕನ್ನಡ ಶಾಲೆಗಳನ್ನು ಹೆಚ್ಚು ಸೌಕರ್ಯ, ಸೌಲಭ್ಯಗಳೊಂದಿಗೆ ಆಕರ್ಷಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ರೋಣ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್. ಹುರಳಿ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ನಿಡಗುಂದಿ …
-
ಸುತ್ತಾ-ಮುತ್ತಾ
ನಾಲ್ಕು ವರ್ಷದ ಅವಧಿಯಲ್ಲಿ ನಾಲ್ಕು ಬಾರಿ ಅವಿಶ್ವಾಸ ಗೊತ್ತುವಳಿ:ಕಾಂಗ್ರೆಸ್ ಗೆ ಮುಖಭಂಗ!
by CityXPressby CityXPressನರೇಗಲ್ಲ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಅಧ್ಯಕ್ಷ ಉಫಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ಮಂಡಿಸಿತ್ತು. ಕೊರಂ ಕೊರತೆಯ ಕಾರಣ ಅವಿಶ್ವಾಸವನ್ನು ರದ್ದು ಮಾಡಿ, ಮತ್ತೇ ಹಾಲಿ ಅಧ್ಯಕ್ಷ ಉಪಾಧ್ಯಕ್ಷರನ್ನು ಮುಂದುವರೆಸಲಾಗಿದೆ.ಇದರಿಂದ …
-
ಸುತ್ತಾ-ಮುತ್ತಾ
ಬೀದಿ ವ್ಯಾಪಾರಿಗಳು ಭಾರತದ ಅನೌಪಚಾರಿಕ ಆರ್ಥಿಕತೆಯ ಬೆನ್ನೆಲುಬು:ಕುಮಾರಸ್ವಾಮಿ
by CityXPressby CityXPressನರೇಗಲ್ಲ: ಬೀದಿ ವ್ಯಾಪಾರಿಗಳು ಭಾರತದ ಅನೌಪಚಾರಿಕ ಆರ್ಥಿಕತೆಯ ಬೆನ್ನೆಲುಬಾಗಿದ್ದು, ನಗರ ಸಮುದಾಯಗಳಿಗೆ ಕೈಗೆಟುಕುವ ದರದಲ್ಲಿ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ಒದಗಿಸುತ್ತಾರೆ ಎಂದು ಪ.ಪಂ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣ ಪಂಚಾಯಿತಿ, ಡೇ-ನಲ್ಮ …
-
ಸುತ್ತಾ-ಮುತ್ತಾ
ಒಳ ಪಂಗಡಗಳಲ್ಲಿ ನೀವು ಯಾರೇ ಆಗಿರಿ, ನೀವು ಯಾರು? ಎಂದು ಕೇಳಿದರೆ ಮೊದಲು ನಾವು ವೀರಶೈವರು ಎಂದು ಹೇಳಿ -ಮಲ್ಲಿಕಾರ್ಜುನ ಶ್ರೀ
by CityXPressby CityXPressಗದಗ:ಸಮಾಜದಲ್ಲಿನ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ವೀರಶೈವ ಧರ್ಮದ ಮೂಲ ಗುರಿಯಾಗಿದೆ. ಅದಕ್ಕೆಂದೆ ಶ್ರೀ ಹಾನಗಲ್ಲ ಗುರು ಕುಮಾರೇಶ್ವರರು ನಮ್ಮ ಧರ್ಮವನ್ನು ಒಂದುಗೂಡಿಸಿ ಇದನ್ನು ವೀರಶೈವ ಲಿಂಗಾಯತ ಧರ್ಮ ಎಂದು ಕರೆದರು. ಆದರೆ ಈಗೀಗ ನಮ್ಮ ಸಮಾಜ ಒಳಪಂಡಗಳ ಸುಳಿಗೆ ಸಿಕ್ಕು ನಲುಗುತ್ತಿದೆ …
-
ಸುತ್ತಾ-ಮುತ್ತಾ
ನಮ್ಮ ಜೀವನ ಭಗವಂತನೆಡೆಗೆ ಸಾಗುವ ಒಂದು ಯಾತ್ರೆ: ಮಲ್ಲಿಕಾರ್ಜುನ ಶ್ರೀ
by CityXPressby CityXPressಗದಗ: ನಮ್ಮ ಜೀವನವು ಭಗವಂತನೆಡೆಗೆ ಸಾಗುವ ಒಂದು ಯಾತ್ರೆಯಾಗಿದೆ. ಹೀಗೆ ಸಾಗುವ ದಾರಿಯಲ್ಲಿ ಅನೇಕ ಕಲ್ಲು, ಮುಳ್ಳುಗಳು, ಎಡರು, ತೊಡರುಗಳು ಎದುರಾಗುತ್ತವೆ. ಇವುಗಳನ್ನೆಲ್ಲ ದಾಟಿ ನಾವು ಗುರಿಯನ್ನು ತಲುಪಬೇಕಾದರೆ ಸಂಸ್ಕಾರವೆಂಬ ಸಂಸ್ಕೃತಿ ನಮ್ಮದಾಗಬೇಕು. ನಾವು ಸುಸಂಸ್ಕೃತರಾಗಲು ಪುರಾಣ ಪ್ರವಚನಗಳು ಸಹಾಯ ಮಾಡುತ್ತವೆ. …