ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮಹಾರಾಷ್ಟ್ರ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ ‘ಮಹಾಯತಿ’ …
Tag:
NCP
-
-
ದೇಶ
ಆರಂಭಿಕ ಟ್ರೆಂಡ್ನಲ್ಲಿ ಮಹಾರಾಷ್ಟ್ರದಲ್ಲಿ BJP ನೇತೃತ್ವದ ಮಹಾಯುತಿ, ಜಾರ್ಖಂಡ್ನಲ್ಲಿ ಬಿಜೆಪಿ+ ಮುನ್ನಡೆ
by CityXPressby CityXPressಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯ ಮತ ಎಣಿಕೆಯ ಆರಂಭಿಕ ಟ್ರೆಂಡ್ ಪ್ರಕಾರ ಮಹಾಯುತಿ (ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿ) 55 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಎಂವಿಎ (ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್ಸಿಪಿ (ಎಸ್ಪಿ) 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಇದರೊಂದಿಗೆ, ಜಾರ್ಖಂಡ್ನಲ್ಲಿ ಬಿಜೆಪಿ …