ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು,ಅಂದಾಗ ಎಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದದ ಹೇಳಿಕೆ ನೀಡಿದ ಬೆನ್ನಲ್ಲೇ, ಉಪಮುಖ್ಯಮತ್ರಿ ಡಿ.ಕೆ.ಶಿವಕುಮಾರ ಖಾವಿಧಾರಿಗಳಿಗೆ ಎಚ್ಚರಿಕೆ ಮಾತನ್ನ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, …
Tag: