ಗದಗ: ನಗರದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಶಾಲಾ–ಕಾಲೇಜು ಆವರಣದಲ್ಲಿ ಇತ್ತೀಚೆಗೆ ಭವ್ಯ ಪ್ರೇರಣಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ವಿದ್ಯಾರ್ಥಿಗಳಿಗೆ ಅಮೂಲ್ಯ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಿಗೆ ಉದ್ದೇಶಿಸಿ ಮಾತನಾಡಿದ ಮಹಾಸ್ವಾಮಿಗಳು …
ರಾಜ್ಯ