ಬಾಗಲಕೋಟೆ: ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸುವ ಮಹತ್ವದ ನಿರ್ಧಾರವನ್ನು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕೈಗೊಂಡಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ …
ರಾಜ್ಯ