ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದೆ.ಆದರೆ ಇದೇ ಹೊತ್ನಲ್ಲಿ, ಪಂಚಮಸಾಲಿ ಸಮಾಜದ ಮುಖಂಡರಿಗೆ ಕರೆ ಮಾಡಿ ಬೆದರಿಕೆ ಹಾಕುವ ಕೆಲಸ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಬಾಗಲಕೋಟೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ …
Tag: