ಗದಗ: ಸರ್ಕಾರದ ಪಂಚ ಗ್ಯಾರಂಟಿ ಭರಾಟೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಬಹಳ ಮಂದಗತಿಯಲ್ಲಿ ಸಾಗಿದೆ ಎಂದು ವೀರಶೈವ ಪಂಚಪೀಠಗಳಲ್ಲೊಂದಾದ ಬಾಳೆಹೊನ್ನೂರು ಪೀಠದ ಶ್ರೀಮದ್ ಜಗದ್ಗುರು ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ …
ರಾಜ್ಯ