ಶಿರಹಟ್ಟಿ:ಜಾನುವಾರುಗಳಿಗಾಗಿ ವರ್ಷಾನುಗಟ್ಟಲೆಯಿಂದ ಸಂಗ್ರಹಿಸಿಟ್ಟಿದ್ದ ಇಪ್ಪತ್ತಕ್ಕೂ ಹೆಚ್ಚು ಬಣವೆಗಳು ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಚವಡಾಳ ಗ್ರಾಮದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಬಣವೆಗಳನ್ನ 15 ಕ್ಕೂ ಹೆಚ್ಚು ರೈತರು ವರ್ಷಾನುಗಟ್ಟಲೆ ಸಂಗ್ರಹಿಸಿಟ್ಟಿದ್ದರು. ಆದರೆ ಆಕಸ್ಮಿಕ …
police
-
ಸುತ್ತಾ-ಮುತ್ತಾ
-
ಗದಗ: KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಹಾಗೂ ಪಾಪನಾಶಿ ಮಾರ್ಗ ಮಧ್ಯೆ ನಡೆದಿದೆ. ಅಪಘಾತದಲ್ಲಿ ವಸಂತ ವಿರೇಶ ಮುನವರಿ (19) ಅನ್ನೋ ಬೈಕ್ ಸವಾರ ಮೃತನಾಗಿದ್ದು, …
-
ರಾಜ್ಯ
ಪತ್ನಿಯನ್ನ ಕೊಂದು, ತುಂಡರಿಸಿ ಕುಕ್ಕರ್ನಲ್ಲಿ ಬೇಯಿಸಿದ ನಿವೃತ್ತ ಸೈನಿಕ: ಮಾಜಿ ಯೋಧನ ಕೃತ್ಯಕ್ಕೆ ಬೆಚ್ಚಿದ ತೆಲಂಗಾಣ!
by CityXPressby CityXPressಹೈದರಾಬಾದ್: ಗಂಡನೇ ತನ್ನ ಹೆಂಡತಿಯನ್ನ ಬರ್ಬರವಾಗಿ ಹತ್ಯೆ ಮಾಡಿ, ಆಕೆಯ ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಹಾಕಿ ಬೇಯಿಸಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೌದು, ನಿವೃತ್ತ ಸೈನಿಕರೊಬ್ಬ ತಮ್ಮ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹದ ಭಾಗಗಳನ್ನು ಪ್ರೆಶರ್ ಕುಕ್ಕರ್ನಲ್ಲಿ ಹಾಕಿ …
-
ರಾಜ್ಯ
ದರೋಡೆ ಪ್ರಕರಣ ಭೇದಿಸಿದ ಮುಂಡರಗಿ ಪೊಲೀಸರು: ಇಬ್ಬರು ಡಕಾಯಿತರ ಬಂಧನ! ಮುಂಡರಗಿ ಪೊಲೀಸರ ಯಶಸ್ವಿ ಕಾರ್ಯಾಚರಣೆ!
by CityXPressby CityXPressಗದಗ: ರಾಜ್ಯದ ಐದಾರು ಜಿಲ್ಲೆಗಳಿಗೆ ಬೇಕಾಗಿದ್ದ ಇಬ್ಬರು ಡಕಾಯಿತರನ್ನ ಬಂಧಿಸುವಲ್ಲಿ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆ ಕಳ್ಳತನ, ಸರಗಳ್ಳತನ,ಬೈಕ್ ಕಳ್ಳತನ ಹಾಗೂ ಹೈವೆ ರಾಬರಿ ಸೇರಿದಂತೆ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನ ಮುಂಡರಗಿ ಪೊಲೀಸರು ಬಂಧಿಸಿದ್ದು, …
-
ರಾಜ್ಯ
ಹಗಲಿನಲ್ಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ! ಸಿಎಂ ಮಂಗಳೂರಿನಲ್ಲಿ ಇರುವಾಗಲೇ ನಡೆದ ಘಟನೆ!
by CityXPressby CityXPressಮಂಗಳೂರು: ಬೀದರ್ ನಲ್ಲಿ ಎಟಿಎಂ ಗೆ ಹಣ ತುಂಬಿಸುವ ವೇಳೆ, ಸಿಬ್ಬಂದಿಗೆ ಗುಂಡಿಟ್ಟು ಕೊಲೆ ಮಾಡಿ, ಹಣ ಸಮೇತ ದರೋಡೆಕೋರರು ಪರಾರಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಳ್ಳಾಲದ ಕೆ.ಸಿ.ರೋಡ್ …
-
ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದು ಪರಾರಿಯಾದ ದುಷ್ಕರ್ಮಿಯನ್ನು ಮುಂಬೈ ಪೊಲೀಸರು ಇದೀಗ ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದು, ಸದ್ಯ ಆರೋಪಿಯನ್ನು ಬಾಂದ್ರಾ ಠಾಣೆಗೆ ಕರೆ ತಂದಿದ್ದಾರೆ. …
-
ರಾಜ್ಯ
ಯುವಕರ ಮಧ್ಯೆ ಗಲಾಟೆ: ಮಾರಕಾಸ್ತ್ರ ಬಳಸಿ ಇಬ್ಬರ ಮೇಲೆ ಹಲ್ಲೆ! ಓಡೋಡಿ ಪೊಲೀಸ್ ಠಾಣೆಗೆ ಬಂದ ಆರೋಪಿ!
by CityXPressby CityXPressಗದಗ: ಯುವಕರ ಮಧ್ಯೆ ಹಣದ ವಿಚಾರವಾಗಿ ಗಲಾಟೆ ನಡೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಗದಗ ನಗರದ ಭೀಷ್ಮ ಕೆರೆ ಬಳಿ ನಡೆದಿದೆ. ಗೂಡಸಾಬ್ ಅನ್ನೋ ಲಾರಿ ಚಾಲಕ, ತನ್ನ ಲಾರಿಯಲ್ಲಿದ್ದ ಸಕ್ಕರೆ ಅನ್ಲೋಡ್ ಮಾಡಿ, ಅಂಗಡಿ ಮಾಲೀಕನಿಂದ ಅದರ ಬಾಡಿಗೆ …
-
ಗದಗನ ಹೊಸ ಬಸ್ ನಿಲ್ದಾಣದಲ್ಲಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ನೂತನ ಪೊಲೀಸ್ ಹೊರ ಠಾಣೆಯನ್ನ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಸ್.ನೇಮಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶ್ರೀ ಡಿ.ಎಂ.ದೇವರಾಜ ಸೇರಿದಂತೆ, ಪೊಲೀಸ್ ಹಾಗೂ ಸಾರಿಗೆ …
-
ರಾಜ್ಯ
ಕನ್ನೆ ಸಿಗ್ತಿಲ್ಲವೆಂದು ಬ್ರೋಕರ್ ಟೀಮ್ ಮೊರೆ ಹೋದ ವರ: ಆಂಟಿ ಜೊತೆ ಮದುವೆ ಮಾಡಿಸಿ ಹಣದೊಂದಿಗೆ ಎಸ್ಕೇಪ್! ಹೆಂಡ್ತಿಯೂ ಇಲ್ಲ! ಹಣವೂ ಇಲ್ಲ!
by CityXPressby CityXPressಬಾಗಲಕೋಟೆ: ಹುಚ್ಚನ ಮದುವೆಲಿ ಉಂಡೋನೆ ಜಾಣ ಅನ್ನೋ ಗಾದೆಮಾತನ್ನ ನೀವೆಲ್ಲ ಕೇಳಿದ್ದೀರಿ. ಬಹುಶಃ ಇಲ್ಲಿಯೂ ಅದೇ ನಡೆದಿದೆಯೇನೋ! ಸ್ವಲ್ಪ ಚೆಂಜ್ ಮಾಡಿ ಹೇಳೋದಾದ್ರೆ, ಈ ಮದುವೆಲಿ ಬರೀ ಊಟ ಮಾಡಿ ಹೋಗಿಲ್ಲ, ಬದಲಾಗಿ ಊಟದ ಜೊತೆಗೆ ಕಾಂಚಾಣವನ್ನೂ ಸಹ ಪಡೆದು ಹೋಗಿದ್ದಾರೆ …
-
ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಬಳಿ ನಡೆದಿದೆ. ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಹ್ಮದ್ ಜಾಯಿದ್ (18) ಹಾಗೂ …