ಗದಗ: ನಗರದ ಬಿಪಿನ್ ಚಿಕ್ಕಟ್ಟಿ ಬಿ.ಸಿ.ಎ ಪದವಿ ಕಾಲೇಜಿನಲ್ಲಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಭವ್ಯ ಸ್ವಾಗತ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಉತ್ಸಾಹ, ಆತ್ಮವಿಶ್ವಾಸ ಹಾಗೂ ಸಾಧನೆಯ ಪ್ರೇರಣೆ ತುಂಬುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಗಣ್ಯರು ತಮ್ಮ ಅನುಭವ ಹಂಚಿಕೊಂಡು …
ಸುತ್ತಾ-ಮುತ್ತಾ