ಗದಗ (ಗಜೇಂದ್ರಗಡ):ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಉಣಚಗೇರಿ ಗ್ರಾಮದಲ್ಲಿ ಕೋಳಿ ಫಾರ್ಮ್ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಘಟನೆ ಮಂಗಳವಾರ ನಡೆದಿದೆ. ಕಳೆದ 15 ವರ್ಷಗಳಿಂದ ಗ್ರಾಮದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿದ್ದ ಕೋಳಿ ಫಾರ್ಮ್ನಿಂದ ತೀವ್ರ ದುರ್ವಾಸನೆ ಹಾಗೂ ಅನಾರೋಗ್ಯ ಸಮಸ್ಯೆ ಉಂಟಾಗುತ್ತಿದೆ …
Tag: