ತಮಿಳುನಾಡು: ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ತನ್ನ ತಾಯಿಯ ಆಶಿರ್ವಾದ ಬರೆದು ಪರೀಕ್ಷೆಗೆ ತೆರಳಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನಲ್ಲಿ ನಡೆದಿದೆ. ಹೌದು, ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್ ಆಗಿ ಸಾವನ್ನಪ್ಪಿದ್ದರು. 12ನೇ ತರಗತಿ …
ರಾಜ್ಯ