ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾದರೂ ರಾಜ್ಯದ ಕೆಲ ಪ್ರದೇಶದಲ್ಲಿ ಬರುವ 2-3 ದಿನಗಳಲ್ಲಿ ಸಾದಾರಣ ದಿಂದ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಚದುರಿದಂತೆ ಅಲ್ಲಲ್ಲಿ ವ್ಯಾಪಕವಾಗಿ …
Tag: