ಮುಂಡರಗಿ: ತಾಲೂಕು ಶ್ರೀ ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ ವತಿಯಿಂದ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ, ಏಪ್ರಿಲ್ 7, 2025 ರಂದು (ನಾಳೆ) ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸ್ಥಳಿಯ ಧಾರ್ಮಿಕ ಕೇಂದ್ರವಾದ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ …
Tag: