ಗದಗ: ಜಿಲ್ಲೆಯ ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಈ ಮೊದಲಿದ್ದ ಕಪ್ಪತಗುಡ್ಡದ ವನ್ಯಜಿವಿಧಾಮ ಕೇಂದ್ರಸ್ಥಾನದಿಂದ 10 ಕಿಮೀ ವ್ಯಾಪ್ತಿಯನ್ನು 1 ಕಿಮೀ ವ್ಯಾಪ್ತಿಗೆ ಸೀಮಿತಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಗೆಜೆಟ್ ವಿರೋಧಿಸಿ ಮತ್ತು ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡದಂತೆ ಆಗ್ರಹಿಸಿ ಜಯಕರ್ನಾಟಕ …
ರಾಜ್ಯ