ಗದಗ: ಗದಗ ತಾಲೂಕಿನ ಹರ್ಲಾಪೂರ ಗ್ರಾಮದ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ಜರುಗಿದೆ. ಗೋವಾ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮೂವರನ್ನ ಬಲಿತೆಗೆದುಕೊಂಡಿದೆ. …
Tag: