ಮುಂಡರಗಿ: ಗದಗ ಜಿಲ್ಲೆಯಲ್ಲಿ ಕಳ್ಳರ ಹಾವಳಿ ದಿನೇದಿನೇ ಹೆಚ್ಚುತ್ತಿದ್ದು, ಇತ್ತೀಚೆಗೆ ಮುಂಡರಗಿ ಪಟ್ಟಣದಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣ ಜನರಲ್ಲಿ ಆತಂಕ ಮೂಡಿಸಿದೆ. ಪಟ್ಟಣದ ವಿದ್ಯಾನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ ಕಳ್ಳರು ಕೈಚಳಕ ತೋರಿದ್ದಾರೆ. ವರದಿ: ಮಹಲಿಂಗೇಶ ಹಿರೇಮಠ.ಗದಗ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು …
ರಾಜ್ಯ