ಗಜೇಂದ್ರಗಡ: ಅಪ್ರಾಪ್ತರ ಕಿರುಕುಳಕ್ಕೆ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಟ್ಟಣದ ಖಾಸಗಿ ಶಾಲೆಯಲ್ಲಿ ಬಾಲಕಿ 9 ನೇ ತರಗತಿ …
Tag: