ಗದಗ: ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೆಕ್ ಬಿದ್ದಂತೆ ಕಾಣುತ್ತಿಲ್ಲ.ಇದಕ್ಕೆ ಸಾಕ್ಷಿ ಎನ್ನುವಂತೆ ಅಕ್ರಮ ಮರಳು ದಂಧೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಧೆಕೋರರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿ (27-02-2025) ರಂದು ರಾತ್ರಿ …
ರಾಜ್ಯ