ಗದಗ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮುದಾಯ, ಕುಟುಂಬ ಅಭಿವೃದ್ಧಿಯಾಗಲು ಸಾಧ್ಯ ಎಂದು ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ನಿರ್ದೇಶಕ ಶಿವಕುಮಾರ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಬೂದಿಹಾಳ ಗ್ರಾಮದ ಶ್ರೀ ಬೀರದೇವರ ದೇವಸ್ಥಾನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ …
Tag: