ಬೆಂಗಳೂರು: ತನ್ನ ಮೇಲೆ KPCC ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ಅತ್ಯಾಚಾರ ನಡೆಸಿದ್ದಾರೆ ಎಂದು ಶಿಕ್ಷಕಿಯೊಬ್ಬರು ದೂರು ದಾಖಲಿಸಿದ ಬಳಿಕ ಕಾಂಗ್ರೆಸ್ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಿದೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ …
Tag: