ನರಗುಂದ:ಜಗತ್ತಿನ ಎಲ್ಲ ಪ್ರಶ್ನೆಗಳಿಗೆ ಉತ್ತರ ಭಗವದ್ಗೀತೆಯಲ್ಲಿದೆ ಎಂದು ಪ.ಪೂಜ್ಯಶ್ರೀ ಅಭಿನವ ಯಚ್ಚರಸ್ವಾಮಿಗಳು ಹೇಳಿದರು. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಜಗದ್ಗುರು ಶ್ರೀ ಯಚ್ಚರಸ್ವಾಮಿಗಳ ಗವಿಮಠದಲ್ಲಿ ನಡೆದ 16ನೇ ಮಾಸಿಕ ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನುಷ್ಯನು ಮನಸ್ಸಿನ ವೇದನೆಗಳಿಗೆ …
Tag: