ಬೆಂಗಳೂರು: ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿಗಳ ಪುತ್ಥಳಿ ವಿರೂಪಗೊಳಿಸಿದ್ದ ಕಿಡಿಗೇಡಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಿಮ್ಮ ಸಿಟಿ ಎಕ್ಸಪ್ರೆಸ್ ನ್ಯೂಸ್ ಸಹ, ಪುತ್ಥಳಿ ಭಗ್ನಗೊಳಿಸಿದ ಕುರಿತು ವಿಸ್ಕೃತ ವರದಿ ಬಿತ್ತರಿಸಿತ್ತು.ಇದೀಗ ರಾಜ್ ಶಿವು ಎಂಬಾತನನ್ನು ಬೆಂಗಳೂರಿನ ಗಿರಿನಗರ …
ರಾಜ್ಯ