ಗದಗ: ಮಹಾಶಿವರಾತ್ರಿಯ ಅಂಗವಾಗಿ ಆಂಧ್ರಪ್ರದೇಶ ರಾಜ್ಯದ ನಂದ್ಯಾಲ ಜಿಲ್ಲೆಯ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಜಾತ್ರಾಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಅಪಾರ ಭಕ್ತ ಜನಸಾಗರದ ಮಧ್ಯೆ ಗುರುವಾರ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳನ್ನು ಪೂರೈಸುವಂತೆ ಶ್ರೀಶೈಲ ಮಲ್ಲಿಕಾರ್ಜುನನಲ್ಲಿ …
Tag: