ಬೆಂಗಳೂರು, ಏಪ್ರಿಲ್ 16 : ರಾಜ್ಯಾದ್ಯಂತ ಕಳೆದ ತಿಂಗಳು ಮುಕ್ತಾಯಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶಕ್ಕೆ ಇದೀಗ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಆತುರದಿಂದ ಕಾಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ ಈ ಪರೀಕ್ಷೆಗೆ 8.96 ಲಕ್ಷಕ್ಕೂ …
ರಾಜ್ಯ