ನರೇಗಲ್ಲ: ಬೀದಿ ವ್ಯಾಪಾರಿಗಳು ಭಾರತದ ಅನೌಪಚಾರಿಕ ಆರ್ಥಿಕತೆಯ ಬೆನ್ನೆಲುಬಾಗಿದ್ದು, ನಗರ ಸಮುದಾಯಗಳಿಗೆ ಕೈಗೆಟುಕುವ ದರದಲ್ಲಿ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ಒದಗಿಸುತ್ತಾರೆ ಎಂದು ಪ.ಪಂ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣ ಪಂಚಾಯಿತಿ, ಡೇ-ನಲ್ಮ …
Tag: