ಗದಗ ಜಿಲ್ಲೆಯು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ಲಕ್ಕುಂಡಿ ನಿಧಿ ಪತ್ತೆ ಪ್ರಕರಣದ ಬಳಿಕ, ಇದೀಗ ಮತ್ತೊಂದು ಅಚ್ಚರಿಯ ಮತ್ತು ಚಕಿತಕಾರಿ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. 🖋ವರದಿ: ಮಹಲಿಂಗೇಶ ಹಿರೇಮಠ.ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ನಿಗೂಢ …
ರಾಜ್ಯ