ಗದಗ: ವಿಮೆ ಪಾವತಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಗದಗ ನಗರದ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿಯ ಕಚೇರಿ ಸಾಮಗ್ರಿಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಗಿದೆ. ಇದೊಂದು ಅಪಘಾತ ಸಂಬಂಧಿತ ಪ್ರಕರಣವಾಗಿದ್ದು, ದಿನಾಂಕ 11-06-2023ರಂದು ಗದಗ ನಗರದ ಅಂಜುಮನ್ ಕಾಲೇಜ್ ಬಳಿಯ ರಸ್ತೆಯಲ್ಲಿ …
ರಾಜ್ಯ