ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ 13 ವರ್ಷಗಳ ಬಳಿಕ ಪೊಲೀಸ್ ಎನ್ಕೌಂಟರ್ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ (ANF) ಎನ್ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ನಿನ್ನೆ …
Tag: