ಗದಗ:ಬದಾಮಿ- ಬೆಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಭದ್ರತಾ ನಿಯಮಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಬಸ್ಗೆ ಪ್ರೆಂಟ್ ಗ್ಲಾಸ್ (ಮುಂಭಾಗದ ಗಾಜು) ಇಲ್ಲದೇ ಸಂಚಾರ ನಡೆಸಿರುವುದನ್ನು ಕಂಡು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ …
Tag: