ಲಕ್ಷ್ಮೇಶ್ವರ: ವಕ್ಫ್ ಬೋರ್ಡನಿಂದ ಇಲ್ಲಿನ ದರ್ಗಾ ಸುಧಾರಣೆ ಮತ್ತಿತ್ತರ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ನೇರವು ನೀಡುವುದಾಗಿ ವಕ್ಫ್ ಬೋರ್ಡ್ ಅಧ್ಯಕ್ಷ ಹಾಪೀಜ್ ಸೈಯದ್ ಮೊಹಮ್ಮದ ಅಲಿ ಅಲ್ ಹುಸೈನಿ ಭರವಸೆ ನೀಡಿದರು. ಲಕ್ಷ್ಮೇಶ್ವರ ಸುದ್ದಿ:ಪರಮೇಶ ಎಸ್ ಲಮಾಣಿ ನೂತನವಾಗಿ ಆಯ್ಕೆಯಾದ ಕರ್ನಾಟಕ …
Tag:
Waqf
-
-
ಗದಗ: ನಗರದ ಗಾಂಧಿ ವೃತ್ತದಲ್ಲಿ ನ.22 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಕ್ಷ ಪ್ರಕರಣಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಮತ್ತು ವಕ್ಫದಿಂದ ಶೋಷಣೆಗೆ ಒಳಗಾದ ರೈತರಿಂದ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ …