ಮುಂಡರಗಿ: KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತದಲ್ಲಿ ಬೈಕ್ ಸವಾರ ಕಾಲು ಕಳೆದುಕೊಂಡ ಘಟನೆ, ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಗವಿಯಪ್ಪ ಬನ್ನಿಕೊಪ್ಪ (27) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು, …
Tag: