ಮುಂಡರಗಿ: ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸಂತ ಸೇವಾಲಾಲರ ಜಯಂತೋತ್ಸವವನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ಹಾಕುವ ಮೂಲಕ ಆಚರಿಸಲಾಯಿತು. ಈ ವೇಳೆ ಮಾತನಾಡಿದ, ಹಿಂದುಳಿದ ವರ್ಗಗಳ ಸಹಾಯಕ ನಿರ್ದೇಶಕರಾದ ಎಸ್ ವಿ ಕಲ್ಮಠ ರವರು, ನಾಲ್ಕನೇ ಶತಮಾನದಲ್ಲಿ ಆಗಿ …
Tag: