Sunday, April 20, 2025
Homeಸುತ್ತಾ-ಮುತ್ತಾಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!

ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಶೀಕಟ್ಟಿ ಗ್ರಾಮದ ಬಳಿ ನಡೆದಿದೆ.

ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಗಾಣಿಗೇರ (45) ಎಂದು ಗುರುತಿಸಲಾಗಿದೆ. ಅಪಘಾತವಾದ ನಂತರ ಅಪರಿಚಿತ ವಾಹನದ ಜೊತೆಗೆ ಚಾಲಕ ನಾಪತ್ತೆಯಾಗಿದ್ದಾನೆ.

ಅಪರಿಚಿತ ವಾಹನದ ಪತ್ತೆ ಕಾರ್ಯಕ್ಕೆ ನರಗುಂದ ಪೊಲೀಸರು ಮುಂದಾಗಿದ್ದು, ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments